ಮಾಜಿ ಶಾಸಕ ಶ್ರೀ ದಿನಕರ ಶೆಟ್ಟಿ ಮತ್ತು ಶ್ರೀ ಪ್ರಮೋದ್ ಹೆಗಡೆ ಇಂದು ಬಿಜೆಪಿಗೆ ಸೇರ್ಪಡೆ28-02-2017 746

ಮಾಜಿ ಶಾಸಕ ಶ್ರೀ ದಿನಕರ ಶೆಟ್ಟಿ ಮತ್ತು ಶ್ರೀ ಪ್ರಮೋದ್ ಹೆಗಡೆಯವರು ಇಂದು ರಾಜ್ಯ ಅಧ್ಯಕ್ಷರಾದ ಶ್ರೀ ಬಿ.ಎಸ್.ಯಡಿಯೂರಪ್ಪನವರ ಸಮ್ಮುಖದಲ್ಲಿ ಇಂದು ಪಕ್ಷದ ಕಾರ್ಯಾಲಯದಲ್ಲಿ ನಡೆದ ಸಮಾರಂಭದಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ರಾಜ್ಯ ಬಿಜೆಪಿ ಪ್ರ.ಕಾರ್ಯದರ್ಶಿ ಕು.ಶೋಭಾ ಕರಂದ್ಲಾಜೆ , ಶ್ರೀ ಎನ್.ರವಿಕುಮಾರ್,ಸಂಸದರಾದ ಶ್ರೀ ಅನಂತಕುಮಾರ್ ಹೆಗಡೆ,ಮಾಜಿ ಸಚಿವರಾದ ಶ್ರೀ ವಿಶ್ವೇಶ್ವರ ಹೆಗಡೆ, ಶ್ರೀ ಬಿ.ಜೆ.ಪುಟ್ಟಸ್ವಾಮಿ,ಶ್ರೀ ಗೋವಿಂದ ಕಾರಜೋಳ ಮತ್ತಿತರರು ಉಪಸ್ಥಿತರಿದ್ದರು.


ಒಂದು ಪ್ರತಿಕ್ರಿಯೆಗಳು ಬಿಡಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ