ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಸಭೆ



06-03-2017 669

ಬೆಂಗಳೂರು: ಕಾಡ್ಗಿಚ್ಚು ಮತ್ತು ವನ್ಯಜೀವಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳ ಸಭೆ ನಡೆಸಲಾಯಿತು. ಸಭೆಯಲ್ಲಿ ಕಾಡ್ಗಿಚ್ಚಿನಿಂದಾಗಿ ಸಂಭವಿಸಿದ ನಷ್ಟದ ಬಗ್ಗೆ ಮತ್ತು ಪರಿಹಾರದ ಕುರಿತು ಚರ್ಚಿಸಲಾಯಿತು.


ಒಂದು ಪ್ರತಿಕ್ರಿಯೆಗಳು ಬಿಡಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ