ಅಂದರ್ ಬಾಹರ್ ಆಡುತ್ತಿದ್ದವರು ಅಂದರ್ !


03-07-2017 254

ಬೆಂಗಳೂರು: ಬೆಂಗಳೂರಿನ ಕುರುಬರಹಳ್ಳಿಯ ಪೈಪ್‍ಲೈನ್ ರಸ್ತೆಯ ಮನೆಯೊಂದರಲ್ಲಿ ಅಂದರ್ ಬಾಹರ್ ಜೂಜಾಟ ಆಡುತ್ತಿದ್ದ 6 ಮಂದಿಯನ್ನು ಬಂಧಿಸಿ, ಬಂಧಿತರಿಂದ 4 ಲಕ್ಷ 16 ಸಾವಿರ  ನಗದನ್ನು, ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಾಲರಂಗೇಗೌಡ, ಬಾಲಾಜಿ, ಮಂಜುನಾಥ್, ಆನಂದ್,ಶೇಖರ್, ಲಕ್ಷ್ಮಣ್ ಬಂಧಿತ ಆರೋಪಿಗಳಾಗಿದ್ದಾರೆ, ಬಂಧಿತರ ವಿರುದ್ದ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಲಾಗಿದ್ದೂ, ಮುಂದಿನ ಕ್ರಮ ಕೈಗೊಂಡಿದ್ದಾರೆ.


ಒಂದು ಕಮೆಂಟನ್ನು ಬಿಡಿ