ರೋಷನ್ ಬೇಗ್ ವಿರುದ್ಧ ದೂರು !


14-10-2017 1008

ದಕ್ಷಿಣ ಕನ್ನಡ: ಬೆಂಗಳೂರಿನ ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿ ನಿಂದಿಸಿರೋ, ಸಚಿವ ರೋಷನ್ ಬೇಗ್ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಧಾನಿಗೆ ಅವಾಚ್ಯ ಶಬ್ದಗಳನ್ನು ಬಳಸಿರೋ ಬಗ್ಗೆ ಸಚಿವರ ವಿರುದ್ಧ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ದೂರು ನೀಡಿದ್ದು, ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ದೂರಿನಲ್ಲಿ ಒತ್ತಾಯಿಸಲಾಗಿದೆ.


ಒಂದು ಕಮೆಂಟನ್ನು ಬಿಡಿ