ಬಾಗಲಕೋಟೆಗೆ ತಿಮ್ಮಾಪುರ ಉಸ್ತುವಾರಿ


07-11-2017 917

ಬೆಂಗಳೂರು: ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರನ್ನು ನೇಮಕ ಮಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಉಮಾಶ್ರೀ ಅವರು ಈ ಮೊದಲು ಉಸ್ತುವಾರಿ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಆದರೆ ಇದೀಗ ತಿಮ್ಮಾಪುರ ಅವರನ್ನು ನೇಮಿಸಿ ಸಿಎಂ ಆದೇಶ ಹೊರಡಿಸಿದ್ದಾರೆ.


ಒಂದು ಕಮೆಂಟನ್ನು ಬಿಡಿ