ಪೇದೆಗಳ ಮೇಲೆ ಹಲ್ಲೆ: ಇಬ್ಬರ ಬಂಧನ


17-11-2017 279

ಬೆಂಗಳೂರು: ಬೆಂಗಳೂರಿನ ಪೊಲೀಸ್ ಪೇದೆಗಳ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಸಂತೋಷ್ ಹಾಗೂ ಅಭಿಷೇಕ್ ಬಂಧಿತ ಆರೋಪಿಗಳು. ಮೂರು ದಿನಗಳ ಹಿಂದೆ ಪೊಲೀಸರ ಮುಖಕ್ಕೆ ಪಂಚ್ ಮಾಡಿ ಪರಾರಿಯಾಗಿದ್ದರು. ನಾಗರಾಜ್ ಮತ್ತು ಮೋಹನ್ ಹಲ್ಲೆಗೆ ಒಳಗಾದ ಪೊಲೀಸ್ ಪೇದೆಗಳಾಗಿದ್ದು, ಆರೋಪಿಗಳಿಗಾಗಿ ತೀವ್ರ ಶೋಧ ನಡೆಸಿದ ಪೊಲೀಸರು, ಇಂದು ಆರೋಪಿಗಳನ್ನ ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Constable Bengaluru ಹಲ್ಲೆ ಆರೋಪಿ