‘ಇದು ರಾಜ್ಯ ರಾಜಕಾರಣದ ದಿಕ್ಸೂಚಿಯಲ್ಲ’


18-12-2017 409

ದಾವಣಗೆರೆ: ಗುಜರಾತ್ ಮತ್ತು ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಪರಾಭವ ಹಿನ್ನೆಲೆ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರು ಪ್ರತಿಕ್ರಿಸಿ, ಇದು ರಾಜ್ಯ ರಾಜಕಾರಣದ ದಿಕ್ಸೂಚಿಯಲ್ಲ ಎಂದಿದ್ದಾರೆ. ದಾವಣಗೆರೆಯಲ್ಲಿಂದು ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ, ಕಳೆದ ಬಾರಿಗಿಂತ ಈ ಬಾರಿ ಇನ್ನೂ ಅಧಿಕ 10 ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿದ್ದಾರೆ. ಸೋಲುವ ಭೀತಿಯಿಂದ ಪ್ರಧಾನಿ ಮೋದಿ ಗುಜರಾತ್ ನಲ್ಲೇ ಠಿಕಾಣಿ ಹೂಡಿದ್ದರು ಎಂದರು. ಇನ್ನು ಚುನಾವಣೆಯಲ್ಲಿ ಹಣದ ಹೊಳೆ ಹರಿಸಿದ್ದಾರೆ ಎಂದು, ಶಾಮನೂರು ಶಿವಶಂಕರಪ್ಪ ಆರೋಪಿಸಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

shamanur shivashanka Davanagere ಹಣದ ಹೊಳೆ ಆರೋಪ