ಕಾಫಿನಾಡಲ್ಲಿಂದು ಸಾಧನಾ ಸಮಾವೇಶ


05-01-2018 362

ಚಿಕ್ಕಮಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕಾಫಿನಾಡು ಚಿಕ್ಕಮಗಳೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಚಿಕ್ಕಮಗಳೂರಿನ ಮೂಡಿಗೆರೆ, ಕಡೂರು ಮತ್ತು ತರೀಕೆರೆ ವಿಧಾನಸಭೆ ಕ್ಷೇತ್ರಗಳಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮೂಡಿಗೆರೆ ವಿಧಾನಸಭೆ ಕ್ಷೇತ್ರದಲ್ಲಿ 95 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದು, ಕಡೂರು ಕ್ಷೇತ್ರದಲ್ಲಿ 330 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿ ಮತ್ತು ತರೀಕೆರೆ ಕ್ಷೇತ್ರದಲ್ಲಿ 1115 ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ. ಎರಡು ಜೆಡಿಎಸ್ ಕ್ಷೇತ್ರಗಳು, ಒಂದು ಕಾಂಗ್ರೆಸ್ ಕ್ಷೇತ್ರದಲ್ಲಿ ಇಂದು ಕಾಂಗ್ರೆಸ್ ಸಾಧನಾ ಸಮಾವೇಶಗಳು ನಡೆಯಲಿವೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

siddaramiah Sadhana samavesha ಕಾಫಿನಾಡು ಕಾರ್ಯಕ್ರಮ