ಗಾಯಾಳುಗಳನ್ನು ಭೇಟಿ ಮಾಡಿದ ಚೆಲುವರಾಯಸ್ವಾಮಿ


31-01-2018 551

ಮೈಸೂರು: ನಿನ್ನೆ ಜೆಡಿಎಸ್ ಶಾಸಕರ ಬೆಂಗಾವಲು ವಾಹನ ಬೈಕ್ ಸವಾರರಿಗೆ ಗುದ್ದಿದ್ದು, ಘಟನೆಯಲ್ಲಿ ತೀವ್ರ ಗಾಯಗಳೊಂದಿಗೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಬೈಕ್ ಸವಾರರಿಬ್ಬರು ದಾಖಲಾಗಿದ್ದಾರೆ. ಇನ್ನು ಜೆಡಿಎಸ್ ಶಾಸಕರಾದ ಚಲುವರಾಯಸ್ವಾಮಿ ಹಾಗು ಜಮೀರ್ ಅಹಮದ್ ಅವರು, ಗಾಯಾಳುಗಳು ದಾಖಲಾಗಿರುವ ಮೈಸೂರಿನ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಈ ವೇಳೆ ಆಸ್ಪತ್ರೆ ವೆಚ್ಚ ಭರಿಸೋ ವಾಗ್ದಾನ ನೀಡಿದ್ದಾರೆ.


ಒಂದು ಕಮೆಂಟನ್ನು ಬಿಡಿ