ಇರಾಕಿ ಪ್ರಜೆಗಳಿಂದ ದಾಂಧಲೆ…


07-02-2018 601

ತುಮಕೂರು: ಗುಬ್ಬಿ ತಾಲ್ಲೂಕಿನ ಕೊಂಡ್ಲಿ ಕ್ರಾಸ್ ಬಳಿಯ ಐಒಸಿ ಪೆಟ್ರೋಲ್ ಬಂಕ್ ನಲ್ಲಿ ಇರಾಕ್ ಮೂಲದ ಪ್ರಜೆಗಳು ದಾಂಧಲೆ ನಡೆಸಿದ್ದಾರೆ. ತಮ್ಮ ಕಾರಿಗೆ ಪೆಟ್ರೋಲ್ ತುಂಬಿಸಿಕೊಂಡು ಹಣ ನೀಡದೆ ಗಲಾಟೆ ಮಾಡಿದ ಇರಾಕ್ ಪ್ರಜೆಗಳು, ಬಂಕಿನ ಕ್ಯಾಷಿಯರ್ ಬಳಿಯಿದ್ದ ಹಣವನ್ನು ಕಸಿದುಕೊಂಡು ಪರಾರಿಯಾಗಲು ಯತ್ನಿಸಿದ್ದಾರೆ. ಆದರೆ, ಈ ಬಗ್ಗೆ ಮಾಹಿತಿ ತಿಳಿದಕೂಡಲೇ ಕಾರ್ಯಪ್ರವೃತ್ತರಾದ ಕೆ.ಬಿ.ಕ್ರಾಸ್ ಪೊಲೀಸರು, ಆರೋಪಿಗಳನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

thives petrol bunk ಇರಾಕ್ ವಿಚಾರಣೆ