ಬಿಸಿಯೂಟ ಸಿಬ್ಬಂದಿ ಮುಷ್ಕರ ಅಂತ್ಯ…


10-02-2018 617

ಬೆಂಗಳೂರು: ಕಳೆದ 4 ದಿನಗಳಿಂದ ನಗರದ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿದ್ದ ಬಿಸಿಯೂಟ ತಯಾರಕ ಸಿಬ್ಬಂದಿ ಧರಣಿ ಅಂತ್ಯಗೊಂಡಿದೆ. ತಮ್ಮ ಬೇಡಿಕೆಗಳ ಈಡೇರಿಕೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭರವಸೆ ನೀಡಿದ ಹಿನ್ನೆಲೆ ಪ್ರತಿಭಟನೆ ವಾಪಸ್ ಪಡೆಯಲಾಗಿದೆ. ಕಳೆದ ನಾಲ್ಕು ದಿನಗಳಿಂದ ಫ್ರೀಡಂ ಪಾರ್ಕಿನಲ್ಲೇ ಬೀಡುಬಿಟ್ಟಿದ್ದ ಮಹಿಳೆಯರು ಸದ್ಯಕ್ಕೆ ತಮ್ಮ-ತಮ್ಮ ಊರುಗಳಿಗೆ ತೆರಳಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

bisi oota freedom park ಸಿಬ್ಬಂದಿ ಧರಣಿ