ಸರ್ಕಾರದ ಸಾಧನೆ ತಿಳಿಸುವ ವಾಹನಕ್ಕೆ ಬೆಂಕಿ


03-03-2018 315

ವಿಜಯಪುರ: ಸರ್ಕಾರದ ಸಾಧನೆ ತಿಳಿಸುವ ವಾಹನಕ್ಕೆ ವಿಜಯಪುರದ ಬಬಲೇಶ್ವರದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಬೃಹತ್ ಎಲ್ಇಡಿ ಮೂಲಕ ದೃಶ್ಯಾವಳಿ ಮೂಡಿಸುತ್ತಿದ್ದ ಅತ್ಯಾಧುನಿಕ ವಾಹನ ಬೆಂಕಿಯಿಂದ ಭಸ್ಮವಾಗಿದೆ. ಕಾಂಗ್ರೆಸ್ ಸರ್ಕಾರದ ಸಾಧನೆ ತೋರಿಸುತ್ತ ಪ್ರಯಾಣಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಹೊತ್ತಿಕೊಂಡಿದೆ. ಅದೃಷ್ಟವಶಾತ್ ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಾಹನ ನಿರ್ಮಾಣಕ್ಕೆ ಲಕ್ಷಾಂತರ ಹಣ ವ್ಯಯಿಸಲಾಗಿದೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

LED Government ಬಬಲೇಶ್ವರ ಕ್ಲೀನರ್