ಪಾಲಿಕೆ ಕಚೇರಿ ಮುಂದೆ ಜೆಡಿಎಸ್ ಪ್ರತಿಭಟನೆ


08-03-2018 527

ಬೆಂಗಳೂರು: ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರ ಮೇಲೆ ಹಲ್ಲೆ ಖಂಡಿಸಿ ಜೆಡಿಎಸ್ನ ಪಾಲಿಕೆ ಸದಸ್ಯರು ಮತ್ತು ಮುಖಂಡರು, ಕಾರ್ಯಕರ್ತರು ಪಾಲಿಕೆ ಕೇಂದ್ರ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ವಿಧಾನ ಪರಿಷತ್ ಸದಸ್ಯ ಶರವಣ ಸೇರಿಂತೆ ನೂರಾರು ಕಾರ್ಯಕರ್ತರು ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟಿಸಿ, ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

T.A saravana BBMP ಸದಸ್ಯ ಖಂಡಿಸಿ