ವಕೀಲರ ಮೌನ ಪ್ರತಿಭಟನೆ


08-03-2018 490

ಬೆಂಗಳೂರು: ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಮೇಲೆ ಹಲ್ಲೆ ಖಂಡಿಸಿ ನೆಲಮಂಗಲ ವಕೀಲ ಸಂಘ ಮೌನ ಪ್ರತಿಭಟನೆ ನಡೆಸಿದ್ದಾರೆ. ಇಂದಿನ ಕಲಾಪ ಬಹಿಷ್ಕರಿ ಜೆಎಂಎಫ್ಸಿ ನ್ಯಾಯಾಲಯದ ಮುಂಭಾಗ ಪ್ರತಿಭಟನೆ ನಡೆಸಿದರು. ನ್ಯಾಯಮೂರ್ತಿಗಳ ಭದ್ರತೆಗೆ ಒತ್ತಾಯಿಸಿ ಪ್ರತಿಭಟಿಸುತ್ತಿರುದಾವುದಾಗಿ, ನ್ಯಾಯಮೂರ್ತಿಗಳ ಮೇಲಿನ ಹಲ್ಲೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Lawyer protest ನ್ಯಾಯಮೂರ್ತಿ ಕಲಾಪ