20ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು


10-03-2018 349

ಶಿವಮೊಗ್ಗ: ತೀವ್ರ ಜ್ವರ ಮತ್ತು ಕೆಮ್ಮಿನಿಂದ ಬಳಲುತ್ತಿರುವ ಒಂದೇ ಶಾಲೆಯ 25ಕ್ಕೂ ಹೆಚ್ಚು ಮಕ್ಕಳು ಸೇರಿದಂತೆ ಶಿಕ್ಷಕರು ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀರ್ಥಹಳ್ಳಿ ತಾಲ್ಲೂಕಿನ ಮಂಡಗದ್ದೆ ಸಮೀಪದ ಹೆಗಲತ್ತಿ ಗ್ರಾಮದ ಮಕ್ಕಳು ಮತ್ತು ಇಬ್ಬರು ಶಿಕ್ಷಕರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಷಯ ತಿಳಿದು ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಕಿಮ್ಮನೆ ರತ್ನಾಕರ್ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.


ಒಂದು ಕಮೆಂಟನ್ನು ಬಿಡಿ