ಚಾಮರಾಜನಗರದಲ್ಲಿ ಇಂದಿರಾ ಕ್ಯಾಂಟೀನ್


12-03-2018 636

ಚಾಮರಾಜನಗರ: ಚಾಮರಾಜನಗರದಲ್ಲಿ ಇಂದಿರಾ ಕ್ಯಾಂಟೀನ್ಗೆ ಜಿಲ್ಲಾ ಉಸ್ತುವಾರಿ ಸಚಿವೆ ಗೀತಾ ಮಹದೇವ ಪ್ರಸಾದ್ ಅವರು ಚಾಲನೆ ನೀಡಿದರು. ಜಿಲ್ಲೆಯ ಬಿ.ರಾಚಯ್ಯ ಜೋಡಿ ರಸ್ತೆಯ ಜಿಲ್ಲಾಡಳಿತ ಭವನದ ಗೇಟ್ ಬಳಿ ಕ್ಯಾಂಟೀನ್ ಆರಂಭವಾಗಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಮತ್ತು  ಕಾಂಗ್ರೆಸ್ ಕಾರ್ಯಕರ್ತರು, ಸಾರ್ವಜನಿಕರು ಭಾಗಿಯಾಗಿದ್ದರು. ಕ್ಯಾಂಟೀನ್ ಉದ್ಘಾಟನೆ ನಂತರ ಸಚಿವೆ ಗೀತಾ ಮಹದೇವ ಪ್ರಸಾದ್, ಶಾಸಕ ಸಿ.ಪುಟ್ಟರಂಗ ಶೆಟ್ಟಿ ಚೌಚೌ ಬಾತ್ ಸವಿದರು.


ಒಂದು ಕಮೆಂಟನ್ನು ಬಿಡಿ