ಮರಳು ದಂಧೆ ಇಬ್ಬರ ಬಂಧನ


17-03-2018 358

ಕೊಪ್ಪಳ: ಜಿಲ್ಲೆಯ ಕನಕಗಿರಿ ಪೊಲೀಸರು ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಮರಳು ಸಾಗಿಸುತ್ತಿದ್ದ 2ಲಾರಿಗಳು ಸೇರಿದಂತೆ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಗಂಗಾವತಿ ತಾಲ್ಲೂಕಿನ ನವಲಿ ಬಳಿ ಅಕ್ರಮ ಮರಳು ದಂಧೆ ನಡೆಯುತ್ತಿದ್ದು, ಖಚಿತ ಮಾಹಿತಿ ಆಧರಿಸಿ ಮರಳು ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿ ಬಂಧಿಸಿದ್ದಾರೆ. ಕನಕಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

sand mafia illegal ಗಂಗಾವತಿ ದಂಧೆ