ನಗರಸಭೆ ಕಮೀಷನರ್ ಮೇಲೆ ಹಲ್ಲೆಗೆ ಯತ್ನ!


24-03-2018 320

ಮಂಡ್ಯ: ತನ್ನ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ, ಮಂಡ್ಯ ನಗರಸಭೆ ಸದಸ್ಯರ ವಿರುದ್ದ ಕಮೀಷನರ್ ನರಸಿಂಹಮೂರ್ತಿ ದೂರು ದಾಖಲಿಸಿದ್ದಾರೆ. ನಗರಸಭೆಯ ಸದಸ್ಯರಾದ ಅನಿಲ್ ಕುಮಾರ್, ಮಧುಸೂದನ್ ಎಂಬುವರ ವಿರುದ್ಧ, ಪೂರ್ವ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ನಗರ ಸಭೆ ಅಧ್ಯಕ್ಷರಿಗೆ ಸಹಕರಿಸುತ್ತಿದ್ದಾರೆಂದು ಎಂದು ಕರ್ತವ್ಯದಲ್ಲಿದ್ದ ನನ್ನ ಮೇಲೆ ಹಲ್ಲೆಗೆ ಮುಂದಾಗಿದ್ದಾರೆಂದು ಕಮೀಷನರ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ಕೂಡಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

complaint commissioner ಕರ್ತವ್ಯ ಕಮೀಷನರ್