ಕಸದ ತೊಟ್ಟಿಯಲ್ಲಿ ಹೆಣ್ಣು ಶಿಶು ಶವ ಪತ್ತೆ


06-04-2018 552

ಚಿಕ್ಕಬಳ್ಳಾಪುರ: ಕಸದ ತೊಟ್ಟಿಯಲ್ಲಿ ನವಜಾತ ಹೆಣ್ಣು ಶಿಶುವಿನ ಶವ ಪತ್ತೆಯಾಗಿದೆ. ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಕೆ.ಆರ್.ಟಿ.ಸಿ ಬಸ್ ನಿಲ್ದಾಣದ ಹಿಂಭಾಗದ ಕಸದ ತೊಟ್ಟಿಯಲ್ಲಿ ಶವ ಪತ್ತೆಯಾಗಿದೆ. ಹೆಣ್ಣು ಶಿಶು ಎಂಬ ಕಾರಣಕ್ಕೆ ಎಸೆದಿರುವ ಸಂಶಯ ವ್ಯಕ್ತಪಡಿಸಿರುವ ಚಿಂತಾಮಣಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

new born baby died ಕಸದ ತೊಟ್ಟಿ ಹೆಣ್ಣು ಶಿಶು