ಷಡಕ್ಷರಿ ಬೆಂಬಲಿಗರ ಆಕ್ರೋಶ


16-04-2018 662

ತುಮಕೂರು: ತಿಪಟೂರಿನ ಕಾಂಗ್ರೆಸ್ ಶಾಸಕ ಷಡಕ್ಷರಿಗೆ ಟಿಕೆಟ್ ಕೈ ತಪ್ಪಿರುವ ಹಿನ್ನೆಲೆ, ಷಡಕ್ಷರಿ ಬೆಂಬಲಿಗರು ತಿಪಟೂರಿನಲ್ಲಿ ಭಾರೀ ಪ್ರತಿಭಟನೆ ನಡೆಸಿದ್ದಾರೆ. ಮೈ ಮೇಲೆ ಸೀಮೆ ಎಣ್ಣೆ ಸುರಿದುಕೊಂಡು ಪ್ರತಿಭಟಿಸುತ್ತಿರುವ ಬೆಂಬಲಿಗರು, ರಾಜ್ಯ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿದ್ದಾರೆ. ಷಡಕ್ಷರಿಗೆ ಟಿಕೆಟ್ ಕೊಡಲಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿ, ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

shadakshari supporters ತಿಪಟೂರು ಸರ್ಕಾರ