ಇಂದಿನಿಂದ 3ದಿನ ಆದಿತ್ಯ ನಾಥ್ ರಾಜ್ಯ ಪ್ರವಾಸ


03-05-2018 550

ಬೆಂಗಳೂರು: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಇಂದಿನಿಂದ ರಾಜ್ಯದ ಹಲವೆಡೆ ಪ್ರವಾಸ ಕೈಗೊಂಡಿದ್ದಾರೆ. ಮೂರು ದಿನಗಳ ಕಾಲ ರಾಜ್ಯದಲ್ಲೇ ಠಿಕಾಣಿ ಹೂಡಲಿದ್ದು, ಇಂದು ಮಲೆನಾಡ ಭಾಗದಲ್ಲಿ ಪ್ರಚಾರ ಮಾಡಲಿದ್ದಾರೆ. ಶಿರಸಿ, ಸಾಗರ, ಬಾಳೆಹೊನ್ನೂರು, ಬೇಲೂರು, ಹೊನ್ನಾಳಿಯಲ್ಲಿ ಆಯೋಜಿಸಿರುವ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಸ್ವಕ್ಷೇತ್ರದಲ್ಲೇ ಯೋಗಿ ಆದಿತ್ಯನಾಥ್ ಪರಾಭವಗೊಂಡ ಹಿನ್ನೆಲೆ, ಈ ಹಿಂದೆ ಯೋಗಿ ಅವರ ರಾಜ್ಯ ಪ್ರವಾಸ ಚರ್ಚೆಗೆ ಗ್ರಾಸವಾಗಿತ್ತು. ಇದರ ನಡುವೆಯೇ ಕರ್ನಾಟಕಕ್ಕೆ ಮತ್ತೆ ಯೋಗಿ ಆದಿತ್ಯನಾಥ್ ಎಂಟ್ರಿ ಕೊಡುತ್ತಿದ್ದಾರೆ. 


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Yogi Adityanath camapin ಪ್ರವಾಸ ಠಿಕಾಣಿ