‘ಬಹುಮತ ಸಾಬೀತು ಪಡಿಸುವ ಅರ್ಹತೆ ನಮ್ಮಲ್ಲಿದೆ’- ಶ್ರೀರಾಮುಲು


16-05-2018 649

ಬೆಂಗಳೂರು: ನಗರದ ಬಿಜೆಪಿ ಕಚೇರಿಗೆ ಆಗಮಿಸಿದ ಬಿಜೆಪಿ ಸಂಸದ ಬಿ.ಶ್ರೀರಾಮುಲು ಮಾತನಾಡಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನವರ ಮೇಲೆ ನಮಗೆ ವಿಶ್ವಾಸ ಇದೆ. ಅವರು ಸರ್ಕಾರ ರಚನೆ ಮಾಡಲಿದ್ದಾರೆ ಎಂದು ಹೇಳಿದರು. ಯಡಿಯೂರಪ್ಪನವರೇ ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ. ಬಹುಮತ ಸಾಬೀತು ಪಡಿಸುವ ಎಲ್ಲಾ ಅರ್ಹತೆ ನಮ್ಮಲ್ಲಿದೆ ಎಂದು ಹೇಳಿದರು.

 


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

sriramulu B.S.Yeddyurappa ಬಹುಮತ ಕಚೇರಿ