ಖಾಸಗಿ ಹೊಟೇಲ್ ನಲ್ಲಿ ಕಾಂಗ್ರೆಸ್ ಮುಖಂಡರ ಸಭೆ


17-05-2018 417

ಬೆಂಗಳೂರು: ಬೆಂಗಳೂರಿನ ಅಶೋಕಾ ಹೊಟೇಲ್ ನಲ್ಲಿ ಕಾಂಗ್ರೆಸ್ ನಾಯಕರ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಕಾಂಗ್ರೆಸ್ ನ ಹಿರಿಯ ಮುಖಂಡರಾದ ಗುಲಾಂ ನಬಿ ಆಜಾದ್, ಅಶೋಕ್ ಗೆಹ್ಲೋಟ್, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಮತ್ತಿತರರು ಭಾಗಿಯಾಗಿದ್ದರು. ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆ, ಮುಂದೇನು ಎಂಬುದರ ಬಗ್ಗೆ ಚರ್ಚೆ ನಡೆಸಿದ್ದಾರೆ. ಯಾವುದೇ ಕಾರಣಕ್ಕೂ ಶಾಸಕರು ಧೃತಿಗೆಡಬಾರದು, ಧೈರ್ಯಗೆಡಬಾರದು ಎಂದು ಶಾಸಕರಲ್ಲಿ ಆತ್ಮವಿಶ್ವಾಸ ತುಂಬಲು ಸಭೆ ಕರೆಯಲಾಗಿತ್ತು ಎಂದು ತಿಳಿದು ಬಂದಿದೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

congress JDS ಆತ್ಮವಿಶ್ವಾಸ ಧೈರ್ಯ