ಶಿವಕುಮಾರ್ ಉದಾಸಿ ಕಚೇರಿಗೆ ಅಂಚೆ ನೌಕರರ ಮುತ್ತಿಗೆ!


25-05-2018 463

ಗದಗ: ಕೇಂದ್ರ ಸರ್ಕಾರದ 7ನೇ ವೇತನ ಆಯೋಗ ವರದಿ ಜಾರಿಗೊಳಿಸುವಂತೆ ಆಗ್ರಹಿಸಿ ಜಿಲ್ಲೆಯ ಅಂಚೆ ನೌಕರರು ಪ್ರತಿಭಟನೆ ನಡೆಸಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ. ಹಾವೇರಿ ಸಂಸದ ಶಿವಕುಮಾರ್ ಉದಾಸಿ ಕಚೇರಿಗೆ ಮುತ್ತಿಗೆ ಹಾಕಿದ ಅಖಿಲ ಭಾರತ ಗ್ರಾಮೀಣ ಅಂಚೆ ನೌಕರರ ಸಂಘದ ಸದಸ್ಯರು ಮತ್ತು ಅಂಚೆ ನೌಕರರು, ಕಚೇರಿ ಮುಂದೆಯೇ ಕುಳಿತು ಪ್ರತಿಭಟಿಸಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

pay commission protest ಗ್ರಾಮೀಣ ನೌಕರ