ಸಿಡಿಲಿಗೆ ಗ್ರಾಮ ಪಂಚಾಯತಿ ಸದಸ್ಯೆ ಬಲಿ


29-05-2018 262

ಉಡುಪಿ: ಉಡುಪಿಯಲ್ಲಿ ನಿನ್ನೆ ಭಾರೀ ಗುಡುಗು ಸಹಿತ ಮಳೆಯಾಗಿದೆ. ಮಳೆಯ ಅಬ್ಬರಕ್ಕೆ ಸಿಡಿಲು ಬಡಿದು ಗ್ರಾಮ ಪಂಚಾಯತಿ ಸದಸ್ಯೆಯೊಬ್ಬರು ಸಾವನ್ನಪ್ಪಿದ್ದಾರೆ. ಜಿಲ್ಲೆಯ ಕಾರ್ಕಳ ನಿವಾಸಿ ಶೀಲಾ ನಲ್ಕೆ(34) ಮೃತ ಮಹಿಳೆ. ನಿನ್ನೆ ರಾತ್ರಿ ಮಲಗಿದ್ದ ವೇಳೆ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಶಾಸಕ ಸುನೀಲ್ ಕುಮಾರ್ ಭೇಟಿ ನೀಡಿ ಕುಂಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಕಾರ್ಕಳ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Heavy Rain thunder ಕುಂಟುಂಬ ಅಬ್ಬರ