ಸಂಪುಟ ರಚನೆ: ರಾಜಭವನದಲ್ಲಿ ಸಕಲ ಸಿದ್ಧತೆ


06-06-2018 383

ಬೆಂಗಳೂರು: ಇಂದು ರಾಜ್ಯ ಸಚಿವ ಸಂಪುಟ ರಚನೆ ಹಿನ್ನೆಲೆ, ರಾಜಭವನದಲ್ಲಿ ಸಕಲ ಸಿದ್ಧತೆ ಮಾಡಲಾಗಿದೆ. ರಾಜಭವನದ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಕಾರ್ಯಕ್ರಮವನ್ನು ತಮ್ಮ ಅಭಿಮಾನಿಗಳು ವೀಕ್ಷಿಸಲು ಅನುವು ಮಾಡಿಕೊಡಲಾಗಿದ್ದು, ರಾಜಭವನ ರಸ್ತೆಯಲ್ಲಿ 3 ಬೃಹತ್ ಎಲ್.ಇ.ಡಿ ಪರದೆ ಅಳವಡಿಸಲಾಗಿದೆ. ರಾಜಭವನ ರಸ್ತೆಯಲ್ಲಿ ಮಧ್ಯಾಹ್ನ 12 ಗಂಟೆ ನಂತರ ವಾಹನ ಸಂಚಾರ ಬಂದ್ ಆಗಲಿದೆ. ಸಚಿವರ ಪ್ರಮಾಣವಚನ ಕಾರ್ಯಕ್ರಮ‌ ಹಿನ್ನೆಲೆಯಲ್ಲಿ ಟ್ರಾಫಿಕ್ ಜಾಮ್ ಆಗುವ ಸಾಧ್ಯತೆಗಳಿದ್ದು, ಮುನ್ನಚ್ಚರಿಕಾ ಕ್ರಮವಾಗಿ ಈ ಕ್ರಮ ಕೈಗೊಂಡಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Raj bhavan Oath taking ಅಭಿಮಾನಿ ಸಂಚಾರ