ಅ.ದೇವೇಗೌಡ ಪ್ರಮಾಣ ವಚನ ಸ್ವೀಕಾರ


29-06-2018 662

ಬೆಂಗಳೂರು: ಬೆಂಗಳೂರು ಪದವೀಧರರ ಕ್ಷೇತ್ರದಿಂದ ವಿಧಾನಪರಿಷತ್ತಿಗೆ ನೂತನವಾಗಿ ಚುನಾಯಿತರಾಗಿರುವ ಅ.ದೇವೇಗೌಡ ಅವರು ಪ್ರಮಾಣ ವಚನ ಸ್ವೀಕರಿಸಿದರು. ವಿಧಾನಸೌಧದಲ್ಲಿ ಅ.ದೇವೇಗೌಡ ಅವರಿಗೆ ಹಂಗಾಮಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧನೆ ಮಾಡಿದರು.


ಒಂದು ಕಮೆಂಟನ್ನು ಬಿಡಿ