ಬೀದರ್ ನಲ್ಲಿ ಶೇ.40 ರಷ್ಟು ಮಳೆ ಕೊರತೆ!


29-08-2018 209

ಬೀದರ್: ಕೊಡಗಿನಲ್ಲಿ ಮಳೆ ಹೆಚ್ಚಾಗಿ ಅತಿವೃಷ್ಠಿ ಉಂಟಾಗಿದ್ದರೆ, ಗಡಿ ಜಿಲ್ಲೆ ಬೀದರ್ ನಲ್ಲಿ ಶೇಕಡಾ 40ರಷ್ಟು ಮಳೆ ಕೊರತೆಯಿಂದಾಗಿ ಜಿಲ್ಲೆಯಲ್ಲಿ ಬರಗಾರ ಪರಿಸ್ಥಿತಿ ನಿರ್ಮಾಣವಾಗಿದೆ‌. ಹೀಗಾಗಿ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಕಾಶೆಂಪೂರ್ ಬೀದರ್ ತಾಲ್ಲೂಕಿನ ಮನ್ನಳ್ಳಿ ಕೆರೆಗೆ ಭೇಟಿ ನೀಡಿ, ಬರ ಪರಿಸ್ಥಿತಿ ಪರಿಶೀಲಿಸಿದ್ದಾರೆ. ಜಿಲ್ಲೆಯಲ್ಲಿ ನಿಗದಿತ ಪ್ರಮಾಣದ ಮಳೆಯಾಗಿಲ್ಲ. ಹೀಗಾಗಿ ಈ ವಿಷಯವನ್ನು ಸಚಿವ ಸಂಪುಟದ ಗಮನಕ್ಕೆ ತಂದು ಜಿಲ್ಲೆಯನ್ನು ಬರ ಪೀಡಿತ ಜಿಲ್ಲೆ ಎಂದು ಘೋಷಿಸುವುದಾಗಿ ತಿಳಿಸಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Bandeppa Kashempur Bidar ಸಚಿವ ಸಂಪುಟ ಬರ ಪೀಡಿತ