ಬೀದರ್ ನಲ್ಲಿ ಬಂದ್ ಎಫೆಕ್ಟ್ ಇಲ್ಲ


10-09-2018 226

ಬೀದರ್: ಇಂದು ಭಾರತ್ ಬಂದ್ ಇದ್ದರೂ ಕೂಡ ಬೀದರ್ ಜಿಲ್ಲೆಯಲ್ಲಿ ಯಾವುದೇ ಬಂದ್ ಎಫೆಕ್ಟ್ ಇರಲಿಲ್ಲ. ಎಂದಿನಂತೆ ಸಾರಿಗೆ ಬಸ್ ಗಳು, ಆಟೋ, ಟ್ಯಾಕ್ಸಿಗಳು ಸಂಚಾರ ಮಾಡುತ್ತಿದ್ದವು ಮತ್ತು ಆಸ್ಪತ್ರೆ, ಮೆಡಿಕಲ್ ಗಳು ಸೇವೆ ಕೂಡ ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ. ಬೀದಿ ವ್ಯಾಪಾರಿಗಳ ವ್ಯಾಪಾರಕ್ಕೂ ಯಾವುದೇ ಅಡೆ ತಡೆಯಾಗಿಲ್ಲ. ಇನ್ನೂ ಬೀದರ್ ನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ನೀಡಿಲ್ಲ. ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯ ನಿರ್ವಹಿಸಿವೆ. ಇಂದು ಭಾರತ್ ಬಂದ್ ಇದ್ದರೂ ಕೂಡ ಬೀದರ್ ನಲ್ಲಿ ಪ್ರತಿಭಟನೆಗೆ ಮಾತ್ರ ಸಿಮೀತ ಎಂಬಂತಾಗಿತ್ತು.

 


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Bandh bidar ಸಿಮೀತ ಟ್ಯಾಕ್ಸಿ