'ಸಮಸ್ಯೆಗೂ ಸಿದ್ದರಾಮಯ್ಯನವಗಿಗೂ ಯಾವುದೇ ಸಂಬಂಧ ಇಲ್ಲ’


15-09-2018 275

ಬೆಳಗಾವಿ: ರಾಜಕೀಯ ಮೇಲಾಟಗಳಿಗೆ ಕಾರಣವಾಗಿದ್ದ ಬೆಳಗಾವಿ ರಾಜಕಾರಣ, ಸಮ್ಮಿಶ್ರ ಸರ್ಕಾರದಲ್ಲಿ ಹಲವು ಗೊಂದಲಗಳನ್ನು ಸೃಷ್ಟಿಸಿತ್ತು. ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದ ಬೆಳಗಾವಿ ರಾಜಕೀಯ ಬೆಳವಣಿಗೆಗಳು ಕಾಂಗ್ರೆಸ್ ಗೆ ತಲೆನೋವಾಗಿದ್ದಂತೂ ಸುಳ್ಳಲ್ಲ. ಇದರ ಬೆನ್ನಲ್ಲೆ ಬೆಳಗಾವಿಯಲ್ಲಿ ಹೇಳಿಕೆ ನೀಡಿದ ಶಾಸಕ ಸತೀಶ ಜಾರಕಿಹೊಳಿ, ‘ತಾನು ಮೊದಲಿನಿಂದ ಕಾಂಗ್ರೆಸ್ ಪರ ಇದ್ದೇನೆ’ ಎಂದು ಹೇಳಿದ್ದಾರೆ. 'ಆಪರೇಷನ್ ಕಮಲದ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದ ಅವರು ನಮ್ಮನ್ನು ಯಾರು ಸಂಪರ್ಕ ಮಾಡಿಲ್ಲ ಎಂದಿದ್ದಾರೆ. ರಾಜ್ಯ ಸಮ್ಮಿಶ್ರ ಸರ್ಕಾರ 5 ವರ್ಷ ಪೂರ್ಣಗೊಳಿಸಲಿದೆ ಎಂದು ನುಡಿದರು ಶಾಸಕ ಸತೀಶ ಜಾರಕಿಹೊಳಿ. 

‘ಸಿದ್ದರಾಮಯ್ಯ ಹಾಗೂ ಈಗಿನ ಸಮಸ್ಯೆಗೆ ಯಾವುದೇ ಸಂಬಂಧವಿಲ್ಲ ಎಂದು ಸ್ಟಷ್ಟಪಡಿಸಿದ್ದಾರೆ. ಡಿ.ಕೆ.ಶಿವಕುಮಾರ್ ಬೆಳಗಾವಿ ರಾಜಕಾರಣದಲ್ಲಿ ಹಸ್ತಕ್ಷೇಪ ಮಾಡಲ್ಲ ಎಂದಿವುದು ಸ್ವಾಗತಾರ್ಹ ಎಂದರು.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Satish Jarkiholi belagavi ಸಮಸ್ಯೆ ಸ್ವಾಗತಾರ್ಹ