ಕೇರಳದ ಕೃಷ್ಣ ದೇಗುಲದಲ್ಲಿ ಪ್ರಧಾನಿ ಮೋದಿ


08-06-2019 136

ತಿರುವನಂತಪುರ: ಲೋಕಸಭೆ ಚುನಾವಣೆ, ಸಚಿವ ಸಂಪುಟ ರಚನೆ ಇತ್ಯಾದಿ ಕೆಲಸಗಳ ನಂತರ ಇಂದು ಪ್ರಧಾನಿ ನರೇಂದ್ರ ಮೋದಿಯವರು ಕೇರಳಕ್ಕೆ ಭೇಟಿ ನೀಡಿದರು. ಗುರುವಾಯೂರಿನಲ್ಲಿರುವ ಕೃಷ್ಣ ದೇವಸ್ಥಾನಕ್ಕೆ ಆಗಮಿಸಿದ ಅವರು ದೇವರ ದರ್ಶನ ಪಡೆದರು. ಇದೇ ವೇಳೆ ತುಲಾಭಾರವನ್ನೂ ನೆರವೇರಿಸಿದರು.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Pm Modi Temple Kerala Turuvanantapuram