ನಮಾಜ್ ಗೆ ಪ್ರತಿಯಾಗಿ ಹನುಮಾನ್ ಚಾಲಿಸಾ: ದೀದಿ ಗೆ ಬಿಜೆಪಿ ಎಚ್ಚರಿಕೆ


26-06-2019 191

ಪಶ್ಚಿಮ ಬಂಗಾಳದ ಹೌರಾದಲ್ಲಿ ಮುಸ್ಲಿಮರು ಪ್ರತಿ ಶುಕ್ರವಾರ ಮಾಡುವ ನಮಾಜ್ ನಿಂದಾಗಿ ಮುಖ್ಯ ರಸ್ತೆಗಳನ್ನು ಬಂದ್ ಮಾಡುವುದನ್ನು ವಿರೋಧಿಸಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಮುಖ್ಯ ರಸ್ತೆಗಳನ್ನು ಬಂದ್ ಮಾಡುವುದರಿಂದ ರೋಗಿಗಳು, ಆ್ಯಂಬುಲೆನ್ಸ್, ಮಕ್ಕಳು, ವಿದ್ಯಾರ್ಥಿಗಳು ಬೇರೆ ದಾರಿಯಿಂದ ಸಾಗಬೇಕಾಗುತ್ತದೆ. ಅದರಿಂದ ಸಾರ್ವಜನಿಕರು ತೊಂದರೆ ಪಡಬೇಕಾಗುತ್ತದೆ. ಇದು ಹೀಗೆಯೇ ಮುಂದುವರಿದರೆ ತಾವೂ ಸಹ ಮಂಗಳವಾರದಂದು ಮುಖ್ಯ ರಸ್ತೆಗಳನ್ನು ಬಂದ್ ಮಾಡಿ ಹನುಮಾನ್ ಚಾಲಿಸಾ ಪಠಿಸುತ್ತೇವೆಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ ಎಚ್ಚರಿಕೆ ನೀಡಿದರು. ಆದಷ್ಟು ಬೇಗ ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಮುವ ಮೋರ್ಚಾ ಮುಖಂಡರು ಆಗ್ರಹಿಸಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

BJP West Bengal Mamata Banarjee Namaz