ವಾರಾಣಸಿಯಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿ ಪುತ್ಥಳಿ ಅನಾವರಣ


06-07-2019 143

ಲಖ್ನೋ: ವಾರಾಣಸಿ ವಿಮಾನ ನಿಲ್ದಾಣದಲ್ಲಿ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಪುತ್ಥಳಿಯನ್ನು ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಿದರು. ಈ ವೇಳೆ ವಿಮಾನ ನಿಲ್ದಾಣಕ್ಕೆ ಖುದ್ದಾಗಿ ಆಗಮಿಸಿದ ಲಾಲ್ ಬಹದ್ದೂರ್ ಶಾಸ್ತ್ರಿಯವರ ಹಿರಿಯ ಮಗ ಮತ್ತು ಕಾಂಗ್ರೆಸ್ ನಾಯಕ ಅನಿಲ್ ಶಾಸ್ತ್ರಿ ಮತ್ತು ಶಾಸ್ತ್ರಿಯವರ ಕಿರಿಯ ಮಗ ಹಾಗೂ ಬಿಜೆಪಿ ನಾಯಕ ಸುನಿಲ್ ಶಾಸ್ತ್ರಿ ಪ್ರಧಾನಿಗೆ ಸ್ವಾಗತ ಕೋರಿದರು. ಪ್ರತಿಮೆ ಅನಾವರಣ ವೇಳೆ ಉತ್ತರಪ್ರದೇಶ ಸಿಎಂ ಆದಿತ್ಯನಾಥ್ ಕೂಡ ಹಾಜರಿದ್ದರು.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

PM Modi Varanasi statue Lal Bahadur Shastri