‘ನಾಗೇಶ್ ರನ್ನು ಯಡಿಯೂರಪ್ಪ ಹೈಜಾಕ್ ಮಾಡಿದ್ದಾರೆ’: ಡಿಕೆಶಿ


08-07-2019 176

ಬೆಂಗಳೂರು: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ಮೈತ್ರಿ ಸರ್ಕಾರಕ್ಕೆ ಬೆಂಬಲ ವಾಪಸ್ ಪಡೆದ ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ನಾಗೇಶ್ ಅವರನ್ನು ಅಪಹರಿಸಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.

ನಾಗೇಶ್ ಅವರು ನನಗೆ ಕರೆ ಮಾಡಿದ್ದರು. ಈ ವೇಳೆ ಯಡಿಯೂರಪ್ಪನವರ ಆಪ್ತ ಸಹಾಯಕ ಮತ್ತು ಬಿಜೆಪಿಗರು ತಮ್ಮನ್ನು ಹೈಜಾಕ್ ಮಾಡಿರುವುದಾಗಿ ಹೇಳಿದರು. ನಾನು ವಿಮಾನ ನಿಲ್ದಾಣವನ್ನು ತಲುಪುವ ವೇಳೆಗೆ ವಿಮಾನ ಹೊರಟಿತ್ತು ಎಂದು ಅವರು ಹೇಳಿದರು.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

DK Shivkumar Congress BJP Nagesh