ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ


09-07-2019 127

ಕಾಂಗ್ರೆಸ್ ಹಾಗೂ ಜೆಡಿಎಸ್ ದೋಸ್ತಿ ಸರ್ಕಾರಕ್ಕೆ ಕಂಟಕ ಬಂದಿದೆ. ಅತೃಪ್ತರ ಸಾಲು ಸಾಲು ರಾಜೀನಾಮೆ ಬಳಿಕ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ವಿಧಾನಸೌಧದಲ್ಲಿ ಸಭೆ ನಡೆಯಲಿದ್ದು, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಡಿಸಿಎಂ ಜಿ ಪರಮೇಶ್ವರ್, ಸಚಿವ ಡಿ ಕೆ ಶಿವಕುಮಾರ್ ಸೇರಿದಂತೆ ಹಲವು ಪ್ರಮುಖರು ಪಾಲ್ಗೊಳ್ಳಲಿದ್ದಾರೆ.

ಈ ಮಧ್ಯೆ ದೋಸ್ತಿ ಸರ್ಕಾರದ ಮತ್ತೆ ಐವರು ಅತೃಪ್ತರು ಇಂದು ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Congress JDS JDS Meeting