ರಾಜ್ಯಪಾಲರು ಪಕ್ಷದ ಏಜೆಂಟರಂತೆ ವರ್ತಿಸಿದ್ದಾರೆ: ನಾಸಿರ್ ಹುಸೇನ್


19-07-2019 109

ಬೆಂಗಳೂರು: ಸ್ಪೀಕರ್ ವಿಷಯದಲ್ಲಿ ರಾಜ್ಯಪಾಲರು ಮಧ್ಯಪ್ರವೇಶಿಸುವಂತಿಲ್ಲ ಎಂದು ಕಾಂಗ್ರೆಸ್ ರಾಜ್ಯಸಭೆ ಸದಸ್ಯ ಸೈಯದ್ ನಾಸಿರ್ ಹುಸೇನ್ ಹೇಳಿದರು. ಈ ವಿಷಯಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ ಸುಪ್ರೀಂ ಕೋರ್ಟ್‍ಗೆ ಹೋಗಬೇಕು. ರಾಜ್ಯಪಾಲರಿಗೆ ಈ ವಿಷಯದಲ್ಲಿ ಯಾವುದೇ ಹಕ್ಕು ಇಲ್ಲ. ರಾಜ್ಯಪಾಲರು ಈ ವಿಷಯದಲ್ಲಿ ಮಧ್ಯಪ್ರವೇಶಿಸುವ ಮೂಲಕ ಪಕ್ಷದ ಏಜೆಂಟರಂತೆ ವರ್ತಿಸಿದ್ದಾರೆ ಎಂದು ಅವರು ಆರೋಪಿಸಿದರು.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Governor Naseer Hussain Speaker Supreme Court