ಗದಗ ನಗರಸಭೆಗೆ ಮುತ್ತಿಗೆ !

Kannada News

13-06-2017

ಗದಗ:- ಆಶ್ರಯ ಮನೆ ಹಂಚಿಕೆಯಲ್ಲಿ ರಾಜಕೀಯ ಆರೋಪ ಕೇಳಿ ಬಂದಿರುವ ಹಿನ್ನೆಲೆ, ಗದಗ್ ನಲ್ಲಿ ಜೆಡಿಎಸ್ ಕಾರ್ಯಕರ್ತರಿಂದ ನಗರಸಭೆಗೆ ಮುತ್ತಿಗೆ ಹಾಕಲಾಯಿತು. ನಗರಸಭೆ ಕಾರ್ಯಾಲಯಕ್ಕೆ ಮುತ್ತಿಗೆ ಹಾಕುವ ಮುನ್ನ ನಗರದ ಗಾಂಧಿ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ. ಮೆರವಣಿಗೆಯಲ್ಲಿ ನಗರಸಭೆ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಬಾಯಿ ಬಾಯಿ ಬಡಿದುಕೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯಲ್ಲಿ ಮಹಿಳೆಯರು ಸೇರಿದಂತೆ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ