ಟ್ರಂಪ್ ಭೇಟಿ: ಒಪ್ಪಂದಗಳಿಗೆ ಸಹಿ

Trump Visit: Treaty signed

25-02-2020

ನವದೆಹಲಿ, ಫೆ.25: ಅಮೆರಿಕ ಅಧ್ಯಕ್ಷ ಡೋನಲ್ಡ್ ಟ್ರಂಪ್‍ ಭಾರತವನ್ನುದ್ದೇಶಿಸಿ ‘ವಿಶ್ವಾಸಾರ್ಹ ಗೆಳೆಯ’ ಎಂದು ಹಾಡಿ ಹೊಗಳಿದ್ದಾರೆ. ಟ್ರಂಪ್‍ ಭೇಟಿಯ ವೇಳೆ, ಸೌರಶಕ್ತಿ, ಭದ್ರತೆ ಹಾಗೂ ವ್ಯಾಪಾರ-ವ್ಯವಹಾರಗಳಿಗೆ ಸಂಬಂಧಿಸಿದಂತೆ ಭಾರತ-ಅಮೆರಿಕದ ನಡುವೆ ಮೂರು ಮಹತ್ವದ ಒಪ್ಪಂದಗಳಿಗೆ ಸಹಿ ಬಿದ್ದಿದೆ.

ಈ ಸಂದರ್ಭದಲ್ಲಿ ಆಯೋಜಿಸಲಾಗಿದ್ದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, “ಎರಡು ದೇಶಗಳ ನಡುವಿನ ರಕ್ಷಣಾ ವಲಯದ ಸಹಕಾರದ ಜತೆಜತೆಗೆ ಮಾದಕವಸ್ತು ಕಳ್ಳಸಾಗಣೆಯನ್ನು ಕೊನೆಗಾಣಿಸುವ ನಿಟ್ಟಿನಲ್ಲಿ ಹೊಸ ಒಪ್ಪಂದ ಮಾಡಿಕೊಳ್ಳಲಾಗಿದೆ” ಎಂದು ತಿಳಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Trump Treaty Modi Namaste Trump


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ