ಜಮ್ಮು ಕಾಶ್ಮೀರದಲ್ಲಿ ಮತ್ತೆ ಉಗ್ರರ ದಾಳಿ !

Kannada News

14-06-2017

 ಶ್ರೀನಗರ:- ಜಮ್ಮು ಕಾಶ್ಮೀರದಲ್ಲಿ ಮತ್ತೆ ಉಗ್ರರ ಉಪಟಳ ಮುಂದುವರೆದಿದೆ. ಜುಮ್ಮು ಕಾಶ್ಮೀರದಲ್ಲಿ ಸರಣಿ ದಾಳಿ ನಡೆಸುವ ಮೂಲಕ ಪಾಕಿಸ್ತಾನಿ ಉಗ್ರರು ಪದೇ ಪದೇ ಕದನ ವಿರಾಮ ಉಲ್ಲಂಘಿಸುತ್ತಿದ್ದಾರೆ. ಒಂದು ತಾಸಿನಲ್ಲಿ ಸುಮಾರು 6 ಬಾರಿ ದಾಳಿ ನಡೆಸಿದ್ದು 4 ಬಂದೂಕುಗಳನ್ನೂ ಹೊತ್ತೊಯ್ದಿದ್ದಾರೆ. ಮತ್ತು 13 ಸೈನಿಕರಿಗೆ ಗಾಯಗಳಾಗಿವೆ. ಗುಪ್ತಚರ ಇಲಾಖೆಯು ದಾಳಿಯ ಬಗ್ಗೆ ಮಾಹಿತಿ ನೀಡಿದ್ದು, ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಮಾಡಿಕೊಳ್ಳಲಾಗಿತ್ತು, ದಾಳಿಯಲ್ಲಿ 10 ಮಂದಿ ಪ್ಯಾರಾ ಮಿಲಿಟರಿ ಯೋಧರು ಗಾಯಗೊಂಡಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ, ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಸೈನಿಕರ ಶಿಬಿರಗಳ ಮೇಲೆ ದಾಳಿ ನಡೆಸಿದ್ದಾರೆ. ಇದಕ್ಕೆ ಭಾರತೀಯ ಸೈನಿಕರು ಪ್ರತಿದಾಳಿ ನಡೆಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ