ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ಎ.ಸಿ.ಬಿ ದಾಳಿ !

Kannada News

19-06-2017

ಚಿತ್ರದುರ್ಗ: ಬೆಳ್ಳಂ ಬೆಳಿಗ್ಗೆಯೇ ಎ.ಸಿ.ಬಿ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳ ಮನೆ ಹಾಗೂ ಕಚೇರಿಯ ಮೇಲೆ ದಾಳಿ ನಡೆಸಿ ಶಾಕ್ ನೀಡಿದ್ದಾರೆ.ಪಿ.ಡಬ್ಯೂ.ಡಿ. ಇಲಾಖೆ ಅಧಿಕಾರಿ ಎ.ಇ ಅರುಣ್ ಕುಮಾರ್ ಅವರ ಚಿತ್ರದುರ್ಗ ನಗರದ ಬ್ಯಾಂಕ್ ಕಾಲೋನಿ ನಿವಾಸದ ಮೇಲೆ ದಾಳಿ ನಡೆಸಿದ ಎ.ಸಿ.ಬಿ ಅಧಿಕಾರಿಗಳು ಅಕ್ರಮ ಆಸ್ತಿ ಗಳಿಕೆ ಸಂಪಾದಿಸಿರುವ ಹಿನ್ನೆಲೆಯಲ್ಲಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಎ.ಸಿ.ಬಿ ಡಿ.ವೈ.ಎಸ್.ಪಿ ಮಂಜುನಾಥ್ ನೇತೃತ್ವದಲ್ಲಿ ಮೂರು ವಾಹನಗಳಲ್ಲಿ ಬಂದ 15ಕ್ಕೂ ಹೆಚ್ಚು ಎ.ಸಿ.ಬಿ ಅಧಿಕಾರಿಗಳು ಎಲ್ಲ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ