ಖಾಸಗಿ ವೈದ್ಯಕೀಯ ತಿದ್ದುಪಡಿ ಕೈಬಿಡುವಂತೆ ಮನವಿ !

Kannada News

19-06-2017

ಬೆಂಗಳೂರು: ಖಾಸಗಿ ವೈದ್ಯಕೀಯ ಸಂಸ್ಥೆಗಳ ತಿದ್ದುಪಡಿ ವಿಧೇಯಕ ಮಂಡನೆ ಹಿನ್ನೆಲೆ. ತಿದ್ದುಪಡಿ ಕೈಬಿಡುವಂತೆ ಮನವಿ ಮಾಡಿ ಖಾಸಗಿ ವೈದ್ಯರ ನಿಯೋಗ ಕೆಪಿಸಿಸಿ ಅಧ್ಯಕ್ಷ ಡಾ.ಜಿ ಪರಮೇಶ್ವರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಮನವಿ ಮಾಡಿದ ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್ ಹೋಮ್ ಅಸೋಸಿಯೇಷನ್ ಪ್ರತಿನಿಧಿಗಳು. ಅಸೋಸಿಯೇಷನ್ ಕಾರ್ಯದರ್ಶಿ ರವೀಂದ್ರ, ನಾರಾಯಣ ಹೃದಯಾಲಯ ಆಸ್ಪತ್ರೆ ಮುಖ್ಯಸ್ಥ ಡಾ. ದೇವಿಶೆಟ್ಟಿ ಸೇರಿದಂತೆ ಹಲವರು ನಿಯೋಗದಲ್ಲಿ ಭಾಗಿಯಾಗಿದ್ದರು.. 'ಕಾನೂನು ಬದಲು ಮಾರ್ಗದರ್ಶಿ ರೂಪಿಸುವುದು ಉತ್ತಮ ಎಂದು ಅಭಿಪ್ರಾಯಪಟ್ಟ ಅವರು ಸರ್ಕಾರವೇ ದರ ನಿಗದಿಪಡಿಸುವುದರಿಂದ ಖಾಸಗಿ ಆಸ್ಪತ್ರೆಗಳಿಗೆ ಸಮಸ್ಯೆಯಾಗಲಿದೆ. ದುರುಪಯೋಗ ಆಗುವ ಸಾಧ್ಯತೆಯೂ ಇದೆ ಎಂದು ಹೇಳಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ