ಬಿ.ಎಸ್.ಯಡಿಯೂರಪ್ಪ ಯೋಗಾಭ್ಯಾಸದಲ್ಲಿ !

Kannada News

21-06-2017

ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷ ರಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರು ಇಂದು ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ  ಆಯೋಜಿಸಲಾಗಿದ್ದ ಯೋಗಾಭ್ಯಾಸದಲ್ಲಿ ಪಾಲ್ಗೊಂಡರು. ಯೋಗಾಭ್ಯಸದಲ್ಲಿ ಪಾಲ್ಗೊಂಡ ಅವರು ವಿವಿಧ ಆಸನಗಳನ್ನು ಮಾಡಿದರು. ಯೋಗಾಭ್ಯಾಸದಲ್ಲಿ ಕಾರ್ಯಕರ್ತರು, ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಭಾಗಿಯಾಗಿದ್ದರು. ವಿಶ್ವ ಯೋಗ ದಿನವಾದ ಇಂದು ದೇಶದೆಲ್ಲೆಡೆ ವಿವಿಧ ಗಣ್ಯರು ವಿದ್ಯಾರ್ಥಿಗಳು ಸಂಘ ಸಂಸ್ಥೆಗಳು ಯೋಗ ಪ್ರದರ್ಶನಗಳನ್ನು ನಡೆಸುತ್ತಿದ್ದು ಎಲ್ಲರೂ ಉತ್ಸಾಹದಿಂದ ಯೋಗದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ