ಕಾರಿಗೆ ಲಾರಿ ಡಿಕ್ಕಿ ಓರ್ವ ಸಾವು !

Kannada News

22-06-2017

ಕೋಲಾರ: ವೇಗವಾಗ ಬಂದ ಲಾರಿ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಓರ್ವ ಯುವಕ ಸಾವನ್ನಪ್ಪಿದ್ದಾನೆ. ಕೋಲಾರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ರ ಬೆಳ್ಳೂರು ಬ್ರಿಡ್ಜ್ ಬಳಿ ಈ ಘಟನೆ ನಡೆದಿದೆ. ಕಾರಿನಲ್ಲಿದ್ದ 25 ವರ್ಷದ ಅಪರಿಚಿತ ಯುವಕ ಸಾವನ್ನಪ್ಪಿದ್ದಾನೆ.  K.A.02 AB 3325 ಕಾರು ಸಂಖ್ಯೆ. ಲಾರಿಯನ್ನು ವಶಕ್ಕೆ ಪಡೆದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.                     ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ