ಎಬಿ ಡಿವಿಲಿಯರ್ಸ್ ಟೆಸ್ಟ್ ಕ್ರಿಕೆಟ್ ಗೆ ವಿದಾಯ..?

Kannada News

27-06-2017

ದಕ್ಷಿಣ ಆಫ್ರಿಕಾದ ನಾಯಕ ಎಬಿ ಡಿವಿಲಿಯರ್ಸ್ ಟೆಸ್ಟ್ ಕ್ರಿಕೆಟ್ ಬದುಕಿಗೆ ವಿದಾಯ ಘೋಷಿಸುವ ತೀರ್ಮಾನ ಕೈಗೊಂಡಿದ್ದಾರೆ. ಇಂಗ್ಲೆಂಡ್ ಪ್ರವಾಸದಲ್ಲಿರುವ ದಕ್ಷಿಣ ಆಫ್ರಿಕಾ ತಂಡವನ್ನು ತೊರೆದು, ಎಬಿ ಡಿವಿಲಿಯರ್ಸ್ ವಾಪಸಾಗಲಿದ್ದಾರೆ. ಇನ್ನು ಆಗಸ್ಟ್ ನಲ್ಲಿ ತಮ್ಮ ಭವಿಷ್ಯವನ್ನು ನಿರ್ಧರಿಸುವುದಾಗಿ ಹೇಳಿದ್ದಾರೆ. ಆತಿಥೇಯ ಇಂಗ್ಲೆಂಡ್ ವಿರುದ್ಧ 3ನೇ ಟಿ20 ಪಂದ್ಯದಲ್ಲಿ ಸೋಲನುಭವಿಸಿದ ಬಳಿಕ ಮಾತನಾಡಿದ 33 ವರ್ಷದ ವಿಲಿಯರ್ಸ್ ಬಾಂಗ್ಲಾದೇಶದ ತಂಡ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಆಗಮಿಸುವ ವೇಳೆಗೆ ತಮ್ಮ ವೃತ್ತಿ ಜೀವನದ ಕುರಿತು ನಿರ್ಧಾರ ಕೈಗೊಳ್ಳುವುದಾಗಿ ಡಿವಿಲಿಯರ್ಸ್ ಹೇಳಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ