5 ಅಕ್ರಮ ಮರಳು ಲಾರಿಗಳ ವಶ !

Kannada News

29-06-2017

ಮಾಲೂರು: ಅಕ್ರಮವಾಗಿ ಮರಳು ಸಾಗಾಣೆ ಮಾಡುತ್ತಿದ್ದ, ಐದು ಮರಳು ಲಾರಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕೋಲಾರ ಜಿಲ್ಲೆ ಮಾಲೂರು ಪೊಲೀಸರು ಕಾರ್ಯಾಚರಣೆ ನಡೆಸಿ ಅಕ್ರಮ ಮರಳು ಲಾರಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ತಮಿಳುನಾಡಿನಿಂದ -ಬೆಂಗಳೂರು ಕಡೆಗೆ ಸಾಗಾಣೆ ಮಾಡತ್ತಿದ್ದ ವೇಳೆ ಮಾಲೂರು ತಾಲ್ಲೂಕಿ ಲಕ್ಕೂರು ಗ್ರಾಮದ ಬಳಿ, ಮರಳು ಲಾರಿಗಳನ್ನು ಗಮನಿಸಿದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.


ಸಂಬಂಧಿತ ಟ್ಯಾಗ್ಗಳು

ಮಾಲೂರು 5 ಅಕ್ರಮ ಮರಳು ಲಾರಿಗಳ ವಶ !


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ