ಕಮೀಷನರ್ ಆಫೀಸಲ್ಲೇ ವ್ಯಕ್ತಿ ಆತ್ಮಹತ್ಯೆಗೆ ಯತ್ನ!

Kannada News

29-06-2017

ಬೆಂಗಳೂರು: ಕಮೀಷನರ್ ಆಫೀಸಲ್ಲೇ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ, ಪ್ಯಾಕ್ಟರಿಯಲ್ಲಿ ಕೆಲಸದಿಂದ ತೆಗೆದ ಕಾರಣಕ್ಕೆ ಸೀಮೆಎಣ್ಣೆ ಸುರಿದುಕೊಂಡು ಕಮೀಷನರ್ ಆಫೀಸಲ್ಲೇ ಆತ್ಮಹತ್ಯೆಗೆ ಯತ್ನ ನಡೆಸಿದ್ದಾನೆ. ಸದ್ಯ ಯಾವುದೇ ಅಪಾಯ ಸಂಭವಿಸಿಲ್ಲ, ಶ್ರೀನಾಥ್ ಎಂಬುವ ವ್ಯಕ್ತಿ ಆತ್ಮಹತ್ಯೆ ಯತ್ನಿಸಿದ್ದಾನೆ. ಕೆಲಸದ ವಿಚಾರವಾಗಿ ಕಂಪನಿ ವಿರುದ್ಧ ಪೊಲೀಸರ ಬಳಿ ದೂರು ಕೊಟ್ಟರೂ ಕ್ರಮ ತೆಗೆದುಕೊಂಡಿಲ್ಲ ಎಂದು ಇವರು ಆರೋಪಿಸಿದ್ದಾರೆ. ನಗರದ ಪೀಣ್ಯಾ ಬಳಿ ವಾಸವಾಗಿದ್ದ ಈತ ಮೂಲತಃ ಮಧುಗಿರಿಯವರು, ಸೀನು ಪ್ರೇಸಿಡೆಂಟ್ ಟೂಲ್ಸ್ ಕಂಪೆನಿಯಲ್ಲಿ ಕೆಲಸ ಮಾಡ್ತಿದ್ದ. ಕೆಲ ದಿನಗಳ ಹಿಂದೆ ಈತನನ್ನು ಕೆಲಸದಿಂದ ತೆಗೆದಿದ್ದು, ಇದಕ್ಕೆ ಮನನೊಂದು ಆತ್ಮ ಹತ್ಯೆಗೆ ಯತ್ನಿಸಿದ್ದಾನೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ