ಟವಲ್ ನಿಂದ ನೇಣು ಬಿಗಿದುಕೊಂಡು ಆತ್ಮ ಹತ್ಯೆ !

Kannada News

01-07-2017

ಮಂಡ್ಯ: ಅಪರಿಚಿತ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮ ಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಘಟನೆಯೂ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ಸ್ಟ್ಯಾಂಡ್ ನಲ್ಲಿ‌ ಸಂಭವಿಸಿದೆ. ಸುಮಾರು 50 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯಾಗಿದ್ದು, ಟವಲ್ ನಲ್ಲಿ ನೇಣು ಬಿಗಿದುಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಶ್ರೀರಂಗಪಟ್ಟಣ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ