ಅಂದರ್ ಬಾಹರ್ ಆಡುತ್ತಿದ್ದವರು ಅಂದರ್ !

Kannada News

03-07-2017

ಬೆಂಗಳೂರು: ಬೆಂಗಳೂರಿನ ಕುರುಬರಹಳ್ಳಿಯ ಪೈಪ್‍ಲೈನ್ ರಸ್ತೆಯ ಮನೆಯೊಂದರಲ್ಲಿ ಅಂದರ್ ಬಾಹರ್ ಜೂಜಾಟ ಆಡುತ್ತಿದ್ದ 6 ಮಂದಿಯನ್ನು ಬಂಧಿಸಿ, ಬಂಧಿತರಿಂದ 4 ಲಕ್ಷ 16 ಸಾವಿರ  ನಗದನ್ನು, ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಾಲರಂಗೇಗೌಡ, ಬಾಲಾಜಿ, ಮಂಜುನಾಥ್, ಆನಂದ್,ಶೇಖರ್, ಲಕ್ಷ್ಮಣ್ ಬಂಧಿತ ಆರೋಪಿಗಳಾಗಿದ್ದಾರೆ, ಬಂಧಿತರ ವಿರುದ್ದ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಲಾಗಿದ್ದೂ, ಮುಂದಿನ ಕ್ರಮ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ