ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ ರಾಮನಾಥ್  ಕೋವಿಂದ್ ಅವರಿಂದ ಮತಯಾಚನೆ

Kannada News

05-07-2017

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಬಿಜೆಪಿ ವಿಶೇಷ ಶಾಸಕಾಂಗ ಸಭೆ ಏರ್ಪಡಿಸಿದ್ದು ಪ್ರಚಾರ ಸಭೆಯಲ್ಲಿ ರಾಮನಾಥ್ ಕೋವಿಂದ್ ಭಾಗಿಯಾಗಿದ್ದರು. ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಕೇಂದ್ರ ಸಚಿವರಾದ ತಾವರ್ ಚಂದ್  ಗೆಹ್ಲೋಟ್, ಅನಂತಕುಮಾರ್, ಡಿವಿಎಸ್ ಸಹ ಭಾಗಿಯಾಗಿದ್ದರು. ಈ ವೇಳೆ ರಾಜ್ಯ ಬಿಜೆಪಿ ಸಂಸದರು, ಶಾಸಕರನ್ನುದ್ದೇಶಿ  ರಾಮನಾಥ ಕೋವಿಂದ್‌ ಭಾಷಣ ಮಾಡಿದರು. ಪ್ರಚಾರ ಸಭೆಯಲ್ಲಿ ಬಿಜೆಪಿ ಶಾಸಕರೊಂದಿಗೆ ಬಿಎಸ್ ಆರ್ ಕಾಂಗ್ರೆಸ್ ಶಾಸಕ ಪಿ.ರಾಜೀವ್, ಪಕ್ಷೇತರ ಶಾಸಕ ನಾಗೇಂದ್ರ ಕಾಣಿಸಿಕೊಂಡರು.


ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ