ಶಾಸಕರ ವಿರುದ್ಧ RI ದೂರು ಪ್ರಕರಣ..RI ದೊಡ್ಡಯ್ಯ ವಿರುದ್ಧ ಮುಂದುವರಿದ ಪ್ರತಿಭಟನೆ..

Kannada News

05-07-2017

ಮಂಡ್ಯ:- ಶಾಸಕರ ವಿರುದ್ಧ ಸುಳ್ಳು ದೂರು ನೀಡಿರುವ ಆರೋಪ ಹಿನ್ನೆಲೆ ದೊಡ್ಡಯ್ಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪುರಸಭೆ ಸದಸ್ಯ, ಶಾಸಕರ ಬೆಂಬಲಿಗ ದಿನೇಶ್ ನೇತೃತ್ವದಲ್ಲಿ ಶ್ರೀರಂಗಪಟ್ಟಣದ ಕುವೆಂಪು ವೃತ್ತದಲ್ಲಿ ಶಾಸಕರ ಬೆಂಬಲಿಗರಿಂದ ಪ್ರತಿಭಟನೆ ನಡೆಯಿತು. ಈ ಹಿನ್ನೆಲೆ ಶ್ರೀರಂಗಪಟ್ಟಣ ಕಸಬಾ ವ್ಯಾಪ್ತಿಯ ರಾಜಸ್ವ ನಿರೀಕ್ಷಕ ದೊಡ್ಡಯ್ಯ  ಶ್ರೀರಂಗಪಟ್ಟಣ ಶಾಸಕ ರಮೇಶ್ ಬಂಡಿಸಿದ್ದೇಗೌಡರ ವಿರುದ್ಧ ದೂರು ನೀಡಿದ್ದರು. 
 

 


ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ